ಭಾರತದಲ್ಲಿ 2017 ರಿಂದ ಇವುಗಳ ಬೆಲೆಗಳನ್ನು ನಿತ್ಯ ಪರಿಷ್ಕರಿಸಲಾಗುತ್ತಿದೆ. ಇದಕ್ಕಿಂತಲೂ ಮುಂಚೆ ಇಂಧನ ದರಗಳನ್ನು ಪ್ರತಿ ಹದಿನೈದು ದಿನಗಳಿಗೊಮ್ಮಷ್ಟೆ ಪರಿಷ್ಕರಿಸಲಾಗುತ್ತಿತ್ತು. ಈಗ ನಿತ್ಯದ ಅಪ್ಡೇಟ್ ವಾಹನ ಸವಾರರಿಗೆ ಸಾಕಷ್ಟು ನೆರವಾಗುತ್ತಿದೆ ಎನ್ನಬಹುದು.
ಜನವರಿ ತಿಂಗಳ ಕೊನೆಯ ದಿನ ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆ ಆಗಿದ್ಯಾ? ಇಲ್ಲಿ ಚೆಕ್ ಮಾಡಿ!
Leave a Comment
Subscribe
0 Comments
Oldest
