ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಅಂಚೆ ಇಲಾಖೆಗೆ ಹೊಸ ಕಾಯಕಲ್ಪ ನೀಡಲು ಮುಂದಾಗಿರುವ ವಿತ್ತ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಅಂಚೆ ಇಲಾಖೆಯೊಂದಿಗೆ ಲಾಜಿಸ್ಟಿಕ್ಸ್ ಸಂಸ್ಥೆಯಾಗಿ ಪರಿವರ್ತನೆಯಾಗುತ್ತಿದೆ. ಹೌದು ವಿತ್ತ ಸಚಿವೆ ನಿರ್ಮಲ ಅವರು ಇಂದು ಘೋಷಣೆ ಮಾಡಿದಂತೆ 150 ವರ್ಷಗಳಿಗಿಂತಲೂ ಹಳೆಯ ಸಂಸ್ಥೆಗೆ ಚೈತನ್ಯ ತುಂಬುವ ಕೆಲಸ ಮಾಡಿದ್ದಾರೆ.
ಬಜೆಟ್‌ನಲ್ಲಿ ಅಂಚೆ ಇಲಾಖೆಗೆ ಸಿಕ್ತು ಬಂಪರ್; ಪೋಸ್ಟ್ ಆಫೀಸ್ ಗ್ರಾಹಕರಿಗೂ ಗುಡ್ ನ್ಯೂಸ್ ಕೊಟ್ಟ ನಿರ್ಮಲಾ!
Leave a Comment
Subscribe
0 Comments
Oldest
