ಇತ್ತೀಚೆಗೆ ಹಿಂದೂ ದೇವಾಲಯಗಳ ಮೇಲೂ ಈ ಬಾಂಬರ್‌ಗಳ ಕಣ್ಣು ಬಿದ್ದಿತ್ತು. ಅಲ್ಲದೇ ಶಾಲಾ-ಕಾಲೇಜುಗಳ ಮೇಲೂ ಬಾಂಬ್ ಬೆದರಿಕೆ ಕರೆಗಳು ಬಂದಿದ್ದವು. ಆದ್ರೆ ಈ ಮಧ್ಯೆ ಬಾಂಬರ್‌ಗಳ ಕಣ್ಣು ರಾಜ್ಯಕ್ಕೂ ಬಿದ್ದಿದೆ. ಇದೀಗ ಉಡುಪಿ ಮತ್ತು ಮಂಗಳೂರಿನ ಪ್ರತಿಷ್ಠಿತ ಶಾಲೆಗೆ ಬಾಂಬ್ ಬೆದರಿಕೆ ಬಂದಿದೆ ಎಂದು ವರದಿಯಾಗಿದೆ.
Udupi-Mangaluru: ಕರಾವಳಿಯಲ್ಲಿ ಬಾಂಬ್ ಬೆದರಿಕೆ! ಒಂದೇ ದಿನದಲ್ಲಿ 3 ಶಾಲೆಗಳಿಗೆ ಬೆದರಿಕೆ ಕರೆ!
Leave a Comment
Subscribe
0 Comments
Oldest
